ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಶುಭ ಕೋರಿದ ಸಾಲು ಮರದ ತಿಮ್ಮಕ್ಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇಂದು ಭೇಟಿ ಮಾಡಿ ಶುಭ ಕೋರಿದರು.‌

ʼನಾಡಿನಲ್ಲಿ ಮಳೆ, ಬೆಳೆ ಆಗಿ ಸಮೃದ್ಧವಾಗಿ ಆಡಳಿತ ನಡೆಸುವಂತಾಗಲಿʼ ಎಂದು ತಿಮ್ಮಕ್ಕ ಮುಖ್ಯಮಂತ್ರಿಗೆ ಶುಭ ಹಾರೈಸಿದರು.

ಈ ವೇಳೆ ʼನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆʼ ಎಂದು ತಿಮ್ಮಕ್ಕ ಅವರಿಗೆ ಸಿದ್ದರಾಮಯ್ಯನವರು ಕಿವಿ ಮಾತು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here