ನಾನಾ ಪಾಟೇಕರ್ ಪಾರ್ಥಿವ ಶರೀರಕ್ಕೆ ಮೃಣಾಲ್ ಹೆಬ್ಬಾಳ್ಕರ್ ಅಂತಿಮ ನಮನ

ಹೊಸದಿಗಂತ ವರದಿ ಬೆಳಗಾವಿ: ಖ್ಯಾತ ನಟ ಹಾಗೂ ಹಿರಿಯ ಕಲಾವಿದ ದಿವಂಗತ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರಕ್ಕೆ ಬೆಳಗಾವಿಯ ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳ್ಕರ್ ಅವರು ಅಂತಿಮ ನಮನ ಸಲ್ಲಿಸಿದರು. ಗೋವಾದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮೃಣಾಲ್ ಹೆಬ್ಬಾಳ್ಕರ್ ಅವರು, ಅಗಲಿದ ಹಿರಿಯ ಕಲಾವಿದರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ನಾನಾ ಪಾಟೇಕರ್ ಅವರ ಪುತ್ರ ಮಲ್ಹಾರ್ ಪಾಟೇಕರ್ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾಗಿ … Continue reading ನಾನಾ ಪಾಟೇಕರ್ ಪಾರ್ಥಿವ ಶರೀರಕ್ಕೆ ಮೃಣಾಲ್ ಹೆಬ್ಬಾಳ್ಕರ್ ಅಂತಿಮ ನಮನ