ಕರ್ನಾಟಕ ಏಕೀಕರಣದ ಹೋರಾಟಗಾರರಿಗೆ ನಮನ: ಗ್ಯಾರಂಟಿ ಯೋಜನೆ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ಕನ್ನಡ ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸಿ ಅಖಂಡ ಕರ್ನಾಟಕ ನಿರ್ಮಾಣವಾದ ಐತಿಹಾಸಿಕ ದಿನದ ಸ್ಮರಣಾರ್ಥ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ‌ ಈ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ ಮಹನೀಯರು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು ಹಾಗೂ ಕನ್ನಡ ನಾಡು-ನುಡಿಗಾಗಿ ದುಡಿದ ಹಿರಿಯರನ್ನು ಸ್ಮರಿಸುತ್ತಾ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳು ಮತ್ತು ಸಾಧನೆಗಳನ್ನು ಜನರ ಮುಂದಿಡಲಾಗಿದೆ. ಆಲೂರು ವೆಂಕಟರಾಯರು ಸೇರಿದಂತೆ ಅನೇಕ ಮಹನೀಯರ … Continue reading ಕರ್ನಾಟಕ ಏಕೀಕರಣದ ಹೋರಾಟಗಾರರಿಗೆ ನಮನ: ಗ್ಯಾರಂಟಿ ಯೋಜನೆ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಸತೀಶ್ ಜಾರಕಿಹೊಳಿ