ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸ್ಯಾಮ್ ಪಿತ್ರೋಡಾ ನಿರ್ಧರಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನಿರ್ಧಾರವನ್ನು ಅಂಗೀಕರಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕಾಂಗ್ರೆಸ್ ಸ್ವಯಂ ಪ್ರೇರಣೆಯಿಂದ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!