spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಮಂತಾ-ನಾಗಚೈತನ್ಯ ಡಿವೋರ್ಸ್: ನಾಗಾರ್ಜುನ ನಿಲುವೇನು?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸ್ಟಾರ್ ದಂಪತಿ ಸಮಂತಾ ಅಕ್ಕಿನೇನಿ-ನಾಗಚೈತನ್ಯ ವಿಚ್ಛೇದನ ಪಡೆಯಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡ್ತಿದೆ. ಪ್ರೀತಿಸಿ ಮದುವೆಯಾದ ಜೋಡಿ ದೂರ ಆಗೋದಕ್ಕೆ ಬಿಡಬಾರದು ಎಂದು ನಾಗಾರ್ಜುನ ಅವರಿಗೆ ಫ್ಯಾನ್ಸ್ ಮನವಿ ಮಾಡುತ್ತಿದ್ದಾರೆ.
ಇಷ್ಟೆಲ್ಲಾ ಆದರೂ ಕುಟುಂಬದ ಯಾರೂ ಒಂದು ಮಾತನ್ನೂ ಆಡದೆ ತಮ್ಮ ಕೆಲಸದಲ್ಲಿ ತಾವು ಮುಂದುವರಿದಿದ್ದಾರೆ. ನಾಗಾರ್ಜುನ ಅವರ ಬರ್ಥ್‌ಡೇ ಪಾರ್ಟಿಯಲ್ಲೂ ಸಮಂತಾ ಕಾಣಿಸಿರಲಿಲ್ಲ. ಇದೀಗ ನಾಗಾರ್ಜುನ ಬಿಗ್‌ಬಾಸ್ ತೆಲುಗು ಶೋ ಹೋಸ್ಟ್ ಮಾಡುತ್ತಿದ್ದು, ಪ್ರತಿ ಬಾರಿಯೂ ಶೋ ಮುನ್ನ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಆದರೆ ಈ ಬಾರಿ ಸುದ್ದಿಗೋಷ್ಠಿ ನಡೆಸಿಲ್ಲ. ಸುದ್ದಿಗೋಷ್ಠಿಯಲ್ಲಿ ಸಮಂತಾ-ನಾಗಚೈತನ್ಯ ವಿಷಯ ಹೊರಕ್ಕೆ ಬರುತ್ತದೆ ಎಂದು ಹೀಗೆ ಮಾಡಿರಬಹುದು ಎನ್ನಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss