ಎಲ್ಲರಿಗೂ ಒಂದೇ ರೂಲ್ಸ್: ಇನ್ಮುಂದೆ 25 ದಿನಕ್ಕೊಮ್ಮೆ ಸಿಲಿಂಡರ್ ಬುಕ್ಕಿಂಗ್ ಗೆ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್: LPG ಬುಕ್ಕಿಂಗ್ ನಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಇನ್ಮುಂದೆ ನಗರ ಮತ್ತು ಗ್ರಾಮೀಣ ಪ್ರದೇಶಗಳ ಗ್ರಾಹಕರಿಗೆ LPG ಸಿಲಿಂಡರ್ ರೀಫಿಲ್ ಬುಕ್ ಮಾಡಲು ಒಂದೇ ರೀತಿಯ 25 ದಿನಗಳ ಅಂತರವನ್ನು ಜಾರಿಗೆ ತರಲು ತೈಲ ಮಾರುಕಟ್ಟೆ ಕಂಪನಿಗಳಿಗೆ (OMCs) ಸೂಚಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ ತಿಳಿಸಿದ್ದಾರೆ. LPG ಪೂರೈಕೆ ಪರಿಸ್ಥಿತಿಯಲ್ಲಿ ಸುಧಾರಣೆ ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ LPG … Continue reading ಎಲ್ಲರಿಗೂ ಒಂದೇ ರೂಲ್ಸ್: ಇನ್ಮುಂದೆ 25 ದಿನಕ್ಕೊಮ್ಮೆ ಸಿಲಿಂಡರ್ ಬುಕ್ಕಿಂಗ್ ಗೆ ಅವಕಾಶ