ಬಿಹಾರಕ್ಕೆ ಮೊದಲ ಬಿಜೆಪಿ ಮುಖ್ಯಮಂತ್ರಿ: ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ರಾಜಕೀಯದಲ್ಲಿ ಐತಿಹಾಸಿಕ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೀರ್ಘಕಾಲ ರಾಜ್ಯವನ್ನು ಮುನ್ನಡೆಸಿದ ನಿತೀಶ್ ಕುಮಾರ್ ಅವರ ರಾಜೀನಾಮೆಯ ಬಳಿಕ ಈ ಬದಲಾವಣೆ ನಡೆದಿದೆ. ಬಿಹಾರದಲ್ಲಿ ಬಿಜೆಪಿ ಪಕ್ಷದ ಮೊದಲ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅಧಿಕಾರ ಸ್ವೀಕರಿಸಿರುವುದು ವಿಶೇಷ ಮಹತ್ವ ಪಡೆದುಕೊಂಡಿದೆ. ಪಾಟ್ನಾದ ಲೋಕಭವನ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ ಅವರು ಪ್ರಮಾಣವಚನ … Continue reading ಬಿಹಾರಕ್ಕೆ ಮೊದಲ ಬಿಜೆಪಿ ಮುಖ್ಯಮಂತ್ರಿ: ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ
Copy and paste this URL into your WordPress site to embed
Copy and paste this code into your site to embed