spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಣ ಚಿತ್ರದಲ್ಲಿ ಹೆಜ್ಜೆ ಹಾಕಲಿದ್ದಾರಾ ನಟಿ ಸಂಯುಕ್ತ ಹೆಗ್ಡೆ ?

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಕ್ಷಿತ್ ಶಟ್ಟಿ ಅಭಿನಯದ ಕಿರಿಕ್ ಪಾರ್ಟಿ ಚಿತ್ರದ ನಟಿ ಸಂಯುಕ್ತ ಹೆಗ್ಡೆ ಈಗ ಮತ್ತೊಂದು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ನಂದಕಿಶೋರ್ ನಿರ್ದೇಶನದಲ್ಲಿ ತೆರೆ ಮೇಲೆ ಬರಲಿರುವ ಚಿತ್ರ ರಾಣದಲ್ಲಿ ಸಂಯುಕ್ತ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಕೆ. ಮಂಜು ಪುತ್ರ ಶ್ರೇಯಸ್ ಜೊತೆ ಸಂಯುಕ್ತ ಹೆಜ್ಜೆ ಹಾಕಲಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ಶಿವು ಅವರ ಸೆಟ್ ನಲ್ಲಿ ಹಾಡಿನ ಚಿತ್ರೀಕರಣ ನಡೆಯಲಿದೆ. ಶಿವು ಭೇರ್ಗಿ ಈ ಹಾಡಿನ ಸಾಹಿತ್ಯ ರಚಿಸಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ.
ಶ್ರೇಯಸ್ ಗೆ ನಟಿಯಾಗಿ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸಲಿದ್ದಾರೆ. ರವಿವರ್ಮ ಸಾಹಸ ನಿರ್ದೇಶನ ಮಾಡಲಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss