ಸ್ಯಾಂಡಲ್ ವುಡ್ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ.
ಈ ಕುರಿತಂತೆ ನಟ ಮಂಡ್ಯ ರವಿ ತಂದೆ ಮುದ್ದೇಗೌಡ ಮಾಹಿತಿ ನೀಡಿದ್ದು, ನನ್ನ ಪುತ್ರನ ಆರೋಗ್ಯ ಸ್ಥಿತಿ ಗಂಭೀರವಾಗಿದೆ.ಆದ್ರೇ ಅವರು ಸಾವನ್ನಪ್ಪಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಅಂದಹಾಗೇ ನಟ ಮಂಡ್ಯ ರವಿಯವರು ಜಾಂಡೀಸ್ ನಿಂದಾಗಿ ಬಳಲುತ್ತಿದ್ದರು. ಈ ಬಳಿಕ ಕಿಡ್ನಿ ಸಮಸ್ಯೆ ಉಂಟಾಗಿ ಸ್ಥಿತಿ ಗಂಭೀರಗೊಂಡಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!