Monday, December 4, 2023

Latest Posts

ಸ್ಯಾಂಡಲ್‌ವುಡ್‌ ನಟಿ ರಮ್ಯಾ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸ್ಯಾಂಡಲ್‌ವುಡ್‌ ನಟಿ ರಮ್ಯಾ ನಿರ್ಮಾಣದ ಚೊಚ್ಚಲ ಸಿನಿಮಾ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಆಯಪಲ್‌ ಬಾಕ್ಸ್ ಸ್ಟುಡಿಯೋನಡಿ ರಮ್ಯಾ ನಿರ್ಮಿಸಿರುವ ಈ ಚಿತ್ರ ನವೆಂಬರ್ 24ರಂದು ತೆರೆ ಕಾಣಲಿದೆ.

ಈ ಸಿನಿಮಾವನ್ನು ರಾಜ್‌ ಬಿ ಶೆಟ್ಟಿ ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜ್‌ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಅವರೊಂದಿಗೆ ಬಾಲಾಜಿ ಮನೋಹರ್, ರೇಖಾ ಕೂಡ್ಲಿಗಿ ,ಸ್ನೇಹಶರ್ಮಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಸಿನಿಮಾದಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!