ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ ಸ್ಟಾರ್ ನಿರ್ದೇಶಕ ಗುರುಪ್ರಸಾದ್ ನಗರದ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಗುರುಪ್ರಸಾದ್ ಅವರ ಅಂತ್ಯಕ್ರಿಯೆ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಮಾಡಲಾಗಿದೆ.
ಎರಡನೇ ಪತ್ನಿ ಸಹೋದರನಿಂದ ಅಂತಿಮ ವಿಧಿವಿಧಾನ ನೆರವೇರಿಸಿಲಾಗಿದೆ. ಇನ್ನೂ ಗುರುಪ್ರಸಾದ್ ಅಂತ್ಯ ಸಂಸ್ಕಾರದಲ್ಲಿ ನಟ ದುನಿಯಾ ವಿಜಯ್, ಡಾಲಿ ಧನಂಜಯ, ಸತೀಶ್ ನೀನಾಸಂ ಇದ್ದರು.