ಹೊಸದಿಗಂತ ಡಿಜಿಟಲ್ ಡೆಸ್ಕ್
ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಅನಾರೋಗ್ಯದಿಂದಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೊರೈ-ಭಗವಾನ್ ಅವರು ಹಲವಾರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಹೊಸಬೆಳಕು, ಭಾಗ್ಯೋದಯ, ಮಂಗಳಸೂತ್ರ, ರೌಡಿ ರಂಗಣ್ಣ, ವಸಂತ ಗೀತೆ, ಸೂತ್ರಧಾರ, ವಸಂತ ಗೀತೆ, ಹಾಲು ಜೇನು, ಜೀವನ ಚೈತ್ರಾ, ಬೆಂಗಳೂರು ಮೇಲ್ ನಂತಹ ಕೆಲವು ಚಿತ್ರಗಳಲ್ಲಿಯೂ ನಟಿಸಿದ್ದಾರೆ.