July 22, 2026
Wednesday, July 22, 2026
spot_img

ಚೆನ್ನಮ್ಮ ದೇವೇಗೌಡರ ಅಂತಿಮ ದರುಶನ ಪಡೆದ ಸಂಗಣ್ಣ ಕರಡಿ

ಹೊಸದಿಗಂತ ವರದಿ ಕೊಪ್ಪಳ:

ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡರ ಅಂತಿಮ ದರುಶನವನ್ನು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಕರಡಿ ಸಂಗಣ್ಣ ಪಡೆದರು.

ಈ ವೇಳೆ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಸಾಂತ್ವನ ಹೇಳಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಚೆನ್ನಮ್ಮ ಅವರೊಂದಗಿನ ಒಡನಾಟವನ್ನು ಮೆಲುಕು ಹಾಕಿದರು.
ಈ ಸಂದರ್ಭದಲ್ಲಿ ಜೆಡಿಎಸ್ ನ ವಿರೇಶ್ ಮಹಾಂತಯ್ಯನಮಠ ಸೇರಿ ಹಲವರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !