79ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಸಜ್ಜಾಗುತ್ತಿದೆ ಸಂಘನಿಕೇತನ: ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದ ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ 79ನೇ ವರ್ಷದ ಆಮಂತ್ರಣ ಪತ್ರಿಕೆ ಲೋಕಾರ್ಪಣೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರ ಮಾನ್ಯ ಸಂಘಚಾಲಕ್ ಡಾ. ಸತೀಶ್ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಪ್ರಚಾರಕರಾದ ಸುರೇಶ್ ಉಪಸ್ಥಿತರಿದ್ದು‌ ಮಾರ್ಗದರ್ಶನ ನೀಡಿದರು. ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ನ ಉಪಾಧ್ಯಕ್ಷ ಕೆ. ರಘುವೀರ್ … Continue reading 79ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಸಜ್ಜಾಗುತ್ತಿದೆ ಸಂಘನಿಕೇತನ: ಆಮಂತ್ರಣ ಪತ್ರಿಕೆ ಲೋಕಾರ್ಪಣೆ