ಬೆಳಗಾವಿಯಲ್ಲಿ ತಡರಾತ್ರಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಅಪಮಾನ: ಬಿಗುವಿನ ವಾತಾವರಣ
ಹೊಸದಿಗಂತ ವರದಿ ಬೆಳಗಾವಿ: ಯಾರೋ ಕಿಡಗೇಡಿಗಳು ತಡರಾತ್ರಿ ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಯಾವುದೋ ಪದಾರ್ಥವನ್ನು ಹಚ್ಚಿ ಅಪಮಾನ ಮಾಡಿರುವ ಕುರಿತು ದೂರು ಬಂದಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರತಿಮೆಯ ಮೇಲಿದ್ದ ಪದಾರ್ಥದ ಮಾದರಿಯನ್ನು ಸಂಗ್ರಹಿಸಿ ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳದ ಸಮೀಪದಲ್ಲೇ ಸಿಸಿಟಿವಿ ಕ್ಯಾಮರಾ ಇರುವುದರಿಂದ ಅದರ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಕೃತ್ಯದ ಬಗ್ಗೆ ದೂರುದಾರರನ್ನು ವಿಚಾರಣೆಗೊಳಪಡಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ … Continue reading ಬೆಳಗಾವಿಯಲ್ಲಿ ತಡರಾತ್ರಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಅಪಮಾನ: ಬಿಗುವಿನ ವಾತಾವರಣ
Copy and paste this URL into your WordPress site to embed
Copy and paste this code into your site to embed