ಟ್ರೀಟ್‌ಮೆಂಟ್ ಬದಲು ಸಾಯೋದೆ ವಾಸಿ ಎನಿಸಿತ್ತು, ಕ್ಯಾನ್ಸರ್ ಬಗ್ಗೆ ಮಾತನಾಡಿದ ಸಂಜಯ್ ದತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಸಂಜಯ್ ದತ್ ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದಿದ್ದಾರೆ. ಆದರೆ ಈ ಬಗ್ಗೆ ಎಲ್ಲೂ ಮಾತನಾಡಿಲ್ಲ.

ಕ್ಯಾನ್ಸರ್ ಎಂದು ತಿಳಿದ ತಕ್ಷಣದ ಟ್ರೀಟ್‌ಮೆಂಟ್ ಬದಲು ಸಾಯೋದೇ ವಾಸಿ ಎಂದುಕೊಂಡಿದ್ದೆ ಎಂದು ಸಂಜಯ್ ದತ್ ಹೇಳಿದ್ದಾರೆ. ಕ್ಯಾನ್ಸರ್ ಇದೆ ಎಂದು ತಿಳಿದಾಗ ಎಲ್ಲೆಡೆ ಕೊರೋನಾ ಇತ್ತು.

ಮನೆಯಲ್ಲಿ ಯಾರೂ ಇರಲಿಲ್ಲ. ನನ್ನ ತಾಯಿಗೆ ಕ್ಯಾನ್ಸರ್ ಇತ್ತು. ನನ್ನ ಮೊದಲ ಪತ್ನಿ ರಿಚಾ ಶರ್ಮಾ ಕ್ಯಾನ್ಸರ್‌ಗೆ ಬಲಿಯಾದಳು. ಕೀಮೋಥೆರಪಿ ಬೇಡ, ಸತ್ತರೂ ಪರವಾಗಿಲ್ಲ ಎಂದು ಸುಮ್ಮನಾಗಿದ್ದೆ ಎಂದು ಸಂಜಯ್ ದತ್ ಹೇಳಿ ಭಾವುಕರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!