ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕುಸ್ತಿ ಫೆಡರೇಷನ್ ನೂತನ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆಯಾಗಿದ್ದಾರೆ.
ಈ ಹಿಂದೆ ಲೈಂಗಿಕ ಕಿರುಕುಳ ಆರೋಪದಲ್ಲಿ ವಿವಾದಕ್ಕೀಡಾಗಿದ್ದ ಡಬ್ಲ್ಯುಎಫ್‌ಐನ ನಿರ್ಗಮಿತ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್
ಅವರ ಆಪ್ತರಾಗಿದ್ದಾರೆ . 11 ತಿಂಗಳ ನಂತರ ಸಂಸ್ಥೆಯ ಚುನಾವಣೆ ನಡೆದಿದ್ದು , ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಸಂಜಯ್ ಸಿಂಗ್ ಆಯ್ಕೆಯಾಗಿದ್ದಾರೆ.
ಸಂಜಯ್ ಸಿಂಗ್ ಅಧ್ಯಕ್ಷ ಸ್ಥಾನಕ್ಕೆ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಮತ್ತು ಸಂಜಯ್ ನಡುವೆ ಪೈಪೋಟಿ ನಡೆದಿತ್ತು.