ಸಂಜು ಸೈಲೆಂಟ್, ಮ್ಹಾತ್ರೆ ವೈಲೆಂಟ್: ರುತುರಾಜ್-ಆಯುಷ್ ಜೊತೆಯಾಟಕ್ಕೆ ಪಂಜಾಬ್ ಕಿಂಗ್ಸ್ ಕಂಗಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಮುಖಭಂಗ ಅನುಭವಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್, ಇಂದು ತನ್ನ ಭದ್ರಕೋಟೆ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಸವಾಲನ್ನು ಎದುರಿಸುತ್ತಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವಂತಾದ ಸಿಎಸ್‌ಕೆಗೆ ಆರಂಭದಲ್ಲಿ ಅಘಾತ ಎದುರಾಯಿತು. ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ (7 ರನ್) ಸತತ ಎರಡನೇ ಪಂದ್ಯದಲ್ಲೂ ವೈಫಲ್ಯ ಅನುಭವಿಸಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಆದರೆ, ಸಂಜು ವಿಕೆಟ್ ಪತನದ ನಂತರ ಒಂದಾದ ನಾಯಕ ರುತುರಾಜ್ ಗಾಯಕ್ವಾಡ್ … Continue reading ಸಂಜು ಸೈಲೆಂಟ್, ಮ್ಹಾತ್ರೆ ವೈಲೆಂಟ್: ರುತುರಾಜ್-ಆಯುಷ್ ಜೊತೆಯಾಟಕ್ಕೆ ಪಂಜಾಬ್ ಕಿಂಗ್ಸ್ ಕಂಗಾಲು