ರಜನಿಕಾಂತ್ ‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಸೂಪರ್‌ಸ್ಟಾರ್‌ ರಜನಿಕಾಂತ್ ಅವರ ಅಪ್ಪಟ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ‘ತಲೈವಾ’ ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರಕ್ಕಾಗಿ ಸಂಜು ತಮ್ಮ ಅಭಿಮಾನವನ್ನು ವಿಭಿನ್ನವಾಗಿ ಮೆರೆದಿದ್ದು, ನೆಚ್ಚಿನ ನಟನ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ್ದಾರೆ. ಮೊದಲ ದಿನ ಮಿಸ್ ಆಗಿದ್ದಕ್ಕೆ ಬೇಸರ ರಜನಿಕಾಂತ್ ಅವರ ಸಿನಿಮಾಗಳನ್ನು ಒಟಿಟಿಯಲ್ಲಿ ಬರುವವರೆಗೆ ಕಾಯುವ ತಾಳ್ಮೆ ನನಗಿಲ್ಲ, ದೊಡ್ಡ ಪರದೆಯ ಮೇಲೆಯೇ ನೋಡಬೇಕು … Continue reading ರಜನಿಕಾಂತ್ ‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಸಂಜು ಸ್ಯಾಮ್ಸನ್!