ಟಿ20 ವಿಶ್ವಕಪ್‌ನಲ್ಲಿ ಸಂಜು ಸ್ಯಾಮ್ಸನ್ ಹೊಸ ದಾಖಲೆ: ಚೊಚ್ಚಲ ಪಂದ್ಯದಲ್ಲೇ ವಿಶೇಷ ಸಾಧನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಜು ಸ್ಯಾಮ್ಸನ್ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಮೀಬಿಯಾ ವಿರುದ್ಧ ಆಡುವ ಮೂಲಕ ಗಮನ ಸೆಳೆದಿದ್ದಾರೆ. ಅಭಿಷೇಕ್ ಶರ್ಮಾ ಫಿಟ್ನೆಸ್ ಸಮಸ್ಯೆಯಿಂದಾಗಿ ಅವರಿಗೆ ಅವಕಾಶ ಸಿಕ್ಕಿದ್ದು, ಈ ಪಂದ್ಯದಲ್ಲಿ ಅವರು ಎರಡು ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದಾರೆ. 31ನೇ ವಯಸ್ಸಿನಲ್ಲಿ ಟಿ20 ವಿಶ್ವಕಪ್‌ಗೆ ಪಾದಾರ್ಪಣೆ ಮಾಡಿದ ಸಂಜು, ಈ ಪಟ್ಟಿಯಲ್ಲಿ ಹಿರಿಯ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಇದುವರೆಗೆ ಈ ಸಾಧನೆಗೆ ಸೂರ್ಯಕುಮಾರ್ ಯಾದವ್ ಹೆಸರು ಮುಂಚೂಣಿಯಲ್ಲಿತ್ತು. ಇದನ್ನೂ ಓದಿ: … Continue reading ಟಿ20 ವಿಶ್ವಕಪ್‌ನಲ್ಲಿ ಸಂಜು ಸ್ಯಾಮ್ಸನ್ ಹೊಸ ದಾಖಲೆ: ಚೊಚ್ಚಲ ಪಂದ್ಯದಲ್ಲೇ ವಿಶೇಷ ಸಾಧನೆ
Copy and paste this URL into your WordPress site to embed
Copy and paste this code into your site to embed