ಸ್ಯಾಂಟ್ರೋ ರವಿ ಸಿಐಡಿ ಕಸ್ಟಡಿಗೆ: ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.

ಪ್ರಕರಣಗಳು ತಮಗೆ ಒಪ್ಪಿಸುರುವ ಹಿನ್ನಲೆ ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಜನವರಿ 30ರವರೆಗೆ ಸಿಐಡಿ ಕಸ್ಟಡಿಗೆ ನೀಡಿದ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!