CINE | ಫೇವರೆಟ್‌ ಮ್ಯೂಸಿಕ್‌ ಡೈರೆಕ್ಟರ್‌ನ ಮೀಟ್‌ ಮಾಡಿ ಖುಷಿ ಹಂಚಿಕೊಂಡ ಸಾನ್ವಿ ಸುದೀಪ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್  ಪುತ್ರಿ ಸಾನ್ವಿ ತೆಲುಗಿನ ಮ್ಯೂಸಿಕ್ ಡೈರೆಕ್ಟರ್ ತಮನ್‌ರನ್ನು ಭೇಟಿಯಾಗಿದ್ದಾರೆ. ನೆಚ್ಚಿನ ಸಂಗೀತ ನಿರ್ದೇಶಕನನ್ನು ಭೇಟಿಯಾದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ತಮನ್ ಎಸ್. ಅವರ ಸಂಗೀತ ನನಗಿಷ್ಟ. ಇವರ ಹಾಡುಗಳನ್ನು ತುಂಬಾನೇ ಕೇಳಿದ್ದೇನೆ. ಅವುಗಳಲ್ಲಿ ಎಲ್ಲವೂ ಇಷ್ಟ. ಆದರೆ ಇಲ್ಲಿಯವರೆಗೂ ಅವರನ್ನು ಭೇಟಿಯಾಗಿರಲಿಲ್ಲ. ಈಗ ಆ ಅವಕಾಶ ಸಿಕ್ಕಿದೆ. ಒಂದಲ್ಲ ಒಂದು ದಿನ ನಿಮ್ಮ ಜೊತೆ ಕೆಲಸ ಮಾಡುವ ಕನಸಿದೆ. ನಿಮ್ಮನ್ನು ಭೇಟಿಯಾಗಿರೋದು ಕನಸು ನನಸಾದಂತೆ ಆಗಿದೆ. ನಿಮ್ಮ ಬೆಂಬಲದ ಮಾತುಗಳು ಖುಷಿ ಕೊಟ್ಟಿದೆ ಎಂದು ಸಾನ್ವಿ ವ್ಯಕ್ತಪಡಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!