‘ಸರಳವಾಸ್ತು’ ಗುರೂಜಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ: ಸಿಎಂ ಬೊಮ್ಮಾಯಿ ಭರವಸೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಹೀನ ಕೃತ್ಯವಾಗಿದ್ದು, ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಂದ್ರಶೇಖರ್ ಗುರೂಜಿ ಅವರ ಹತ್ಯೆ ದುರದೃಷ್ಟಕರ. ಸಿಸಿಟಿವಿಯಲ್ಲಿ ಕೊಲೆ ದೃಶ್ಯ ಸ್ಪಷ್ಟವಾಗಿ ದಾಖಲಾಗಿದೆ. ಇದರ ಆಧಾರದ ಮೇಲೆ ಕೊಲೆಪಾತಕರನ್ನು ಬಂಧಿಸಲಾಗಿದೆ. ಕೊಲೆ ನಡೆದಿರುವ ಕಾರಣ ತನಿಖೆಯಿಂದ ತಿಳಿದು ಬರಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!