ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ದಾರ್ ಪಟೇಲ್ ಅವರ 150 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು. ರಾಷ್ಟ್ರೀಯ ಸಮಗ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಗೆ ಅವರ ಅಚಲ ಬದ್ಧತೆಯು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಲ್ಲಿದ್ದವರಿಗೆ ಪ್ರಧಾನಿ ಮೋದಿ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು. ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ರಾಷ್ಟ್ರೀಯ ಏಕತಾ ದಿನದ ಪರೇಡ್ ಜೊತೆಗೆ ಸಾಂಸ್ಕೃತಿಕ ಉತ್ಸವವೂ ನಡೆಯಲಿದೆ
ಸರ್ದಾರ್ ಪಟೇಲರ ಜಯಂತಿ: ಏಕತಾ ಪ್ರತಿಮೆಗೆ ಪ್ರಧಾನಿ ಪುಷ್ಪನಮನ

