Sarpa Dosha | ಜಾತಕದಲ್ಲಿ ಕಾಲ ಸರ್ಪ ದೋಷವಿದೆಯೇ? ಚಿಂತೆ ಬಿಡಿ, ಈ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ

ಜಾತಕದಲ್ಲಿ ‘ಕಾಲ ಸರ್ಪ ದೋಷ’ ಕಂಡುಬಂದಾಗ ಅನೇಕರು ಆತಂಕಕ್ಕೊಳಗಾಗುವುದು ಸಹಜ. ಆದರೆ, ಶಾಸ್ತ್ರೋಕ್ತವಾಗಿ ಪೂಜೆ-ಪುನಸ್ಕಾರಗಳನ್ನು ನೆರವೇರಿಸುವ ಮೂಲಕ ಈ ದೋಷದ ಪ್ರಭಾವವನ್ನು ಕಡಿಮೆ ಮಾಡಬಹುದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಸರ್ಪ ದೋಷವು ಮದುವೆ ವಿಳಂಬ, ದಾಂಪತ್ಯದಲ್ಲಿ ಕಲಹ, ಸಂತಾನ ಭಾಗ್ಯದ ಕೊರತೆ ಹಾಗೂ ಮಾನಸಿಕ ಅಶಾಂತಿಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಇಂತಹ ದೋಷಗಳಿಂದ ಮುಕ್ತಿ ಪಡೆಯಲು ಭಾರತದಲ್ಲಿ ಐದು ಅತ್ಯಂತ ಶಕ್ತಿಶಾಲಿ ಪುಣ್ಯಕ್ಷೇತ್ರಗಳಿವೆ. ಆ ಕ್ಷೇತ್ರಗಳ ಮಾಹಿತಿ ಇಲ್ಲಿದೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ (ಕರ್ನಾಟಕ)ನಾಗ ದೋಷ … Continue reading Sarpa Dosha | ಜಾತಕದಲ್ಲಿ ಕಾಲ ಸರ್ಪ ದೋಷವಿದೆಯೇ? ಚಿಂತೆ ಬಿಡಿ, ಈ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ