ʻಸರ್ಸೆ ಸೆರಗʼ ವಿವಾದ: ಫಿಲ್ಮ್ ಚೇಂಬರ್‌ಗೆ ಲೆಟರ್ ಬರೆದ ಮಹಿಳಾ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಡಿ ಚಿತ್ರದ ‘ಸರ್ಸೆ ಸೆರಗ’ ಹಾಡು ಅಶ್ಲೀಲವಾಗಿದೆ, ಈ ಹಾಡು ಮಹಿಳೆಯರ ಗೌರವಕ್ಕೆ ಧಕ್ಕೆ ಉಂಟಾಗುತ್ತದೆ ಎಂದು ಮಹಿಳಾ ಆಯೋಗ ಆಕ್ಷೇಪ ವ್ಯಕ್ತಪಡಿಸಿ, ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲ ಅವರಿಗೆ ಪತ್ರ ಬರೆದಿದೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾದ ಈ ಹಾಡಿನ ಸಾಹಿತ್ಯದ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ವಿವಾದ ಹೆಚ್ಚಾದ ಹಿನ್ನೆಲೆಯಲ್ಲಿ ಹಿಂದಿ ಆವೃತ್ತಿಯನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾಗಿದೆ. ಇದನ್ನೂ ಓದಿ: ಈ ನಡುವೆ ದೆಹಲಿಯಲ್ಲಿ ವಕೀಲ ಹಾಗೂ ಸಾಮಾಜಿಕ … Continue reading ʻಸರ್ಸೆ ಸೆರಗʼ ವಿವಾದ: ಫಿಲ್ಮ್ ಚೇಂಬರ್‌ಗೆ ಲೆಟರ್ ಬರೆದ ಮಹಿಳಾ ಆಯೋಗ