Friday, March 24, 2023

Latest Posts

ʻಇಂದಿನ ಬಜೆಟ್‌ ಟೇಕಾಫ್ ಆಗಲ್ಲʼ: ಟ್ವೀಟ್‌ ಮಾಡಿ ಕಾಂಗ್ರೆಸ್‌ ಟೀಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2023ರ ಬಜೆಟ್‌ ಮಂಡಿಸುತ್ತಿರುವಾಗಲೇ ಕಾಂಗ್ರೆಸ್‌ ಟೀಕೆಗಳ ಸುರಿಮಳೆಗೈಯುತ್ತಿದೆ. ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌

ʻ ಹಿಂದಿನ ಬಜೆಟ್‌‌ನ ಪ್ರಗತಿ 50% ಕೂಡ ದಾಟಿಲ್ಲ. ಇಂದಿನ ಬಜೆಟ್ ಟೀಕಾಫ್ ಆಗುವುದೇ ಇಲ್ಲ. ಚುನಾವಣೆಗಾಗಿ ಬಣ್ಣ ಬಣ್ಣದ ಘೋಷಣೆ ಮಾಡಿ ರಾಜ್ಯದ ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನದಲ್ಲಿದ್ದಾರೆ ಅಷ್ಟೇ. ಯಾವುದೇ ಯೋಜನೆ ಬಗ್ಗೆ ಕೇಳಿದರೂ ಅನುದಾನವಿಲ್ಲ, ಹಣವಿಲ್ಲ ಎನ್ನುವವರ ಬಜೆಟ್‌ನಿಂದ ನಿರೀಕ್ಷೆ ಇಟ್ಟುಕೊಳ್ಳುವುದು ಮೂರ್ಖತನ.ʼ ಎಂದು ಟ್ವೀಟ್‌ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!