‘ಸತೀಶ್ ಜಾರಕಿಹೊಳಿ ತಪ್ಪೇ ಮಾಡಿಲ್ಲ’: ED ದಾಳಿ ರಾಜಕೀಯ ಎಂದ ಸಿಎಂ ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಚಿವ ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ, ನಡೆದಿರೋ ವ್ಯವಹಾರ ಎಲ್ಲ ಕಾನೂನು ಚೌಕಟ್ಟಿನಲ್ಲೇ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಿಯಮ ಎಲ್ಲಿದೆ? ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ನಮ್ಮ ಸಹೋದ್ಯೋಗಿ ಅವರು ಕಾನೂನುಬದ್ಧವಾಗಿ ವ್ಯವಹಾರ ಮಾಡಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷವನ್ನು ಟ್ರ್ಯಾಪ್ ಮಾಡಲು ಸಿದ್ಧತೆ ನಡೆಯುತ್ತಿದೆ. ನಮ್ಮವರು ಹೊರಗಡೆ ಹೋಗಬಾರದು, ವ್ಯವಹಾರ ಮಾಡಬಾರದು ಎಂಬ ನಿಯಮ ಎಲ್ಲಿದೆ? ಈ ED ದಾಳಿ ರಾಜಕೀಯ ಎಂದರು. ಇದನ್ನೂ ಓದಿ: ಕಾಂಗ್ರೆಸ್ … Continue reading ‘ಸತೀಶ್ ಜಾರಕಿಹೊಳಿ ತಪ್ಪೇ ಮಾಡಿಲ್ಲ’: ED ದಾಳಿ ರಾಜಕೀಯ ಎಂದ ಸಿಎಂ ಡಿಕೆ ಶಿವಕುಮಾರ್