ED ದಾಳಿ ಬಳಿಕ ಸುದ್ದಿಗೋಷ್ಠಿ: ‘2 ಕೋಟಿ ರೂ. ನಗದು ತೆಗೆದುಕೊಂಡು ಹೋಗಿದ್ದಾರೆ’ ಎಂದ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ 2 ದಿನಗಳಿಂದ ಇಡಿ ಅಧಿಕಾರಿಗಳು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ 18 ಸ್ಥಳಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, 3 ಕೋಟಿ ನಗದು, ಚಿನ್ನ-ಬೆಳ್ಳಿ ಹಾಗೂ ಹಲವು ದಾಖಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿ ವಿದೇಶದಲ್ಲಿ ಅಕ್ರಮ ಹೂಡಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ನಡೆಸಿತ್ತು. ಇದನ್ನೂ ಓದಿ: ಸುಮಾರು 34 ಗಂಟೆಗಳ ಕಾರ್ಯಾಚರಣೆಯಲ್ಲಿ 3 ಕೋಟಿ … Continue reading ED ದಾಳಿ ಬಳಿಕ ಸುದ್ದಿಗೋಷ್ಠಿ: ‘2 ಕೋಟಿ ರೂ. ನಗದು ತೆಗೆದುಕೊಂಡು ಹೋಗಿದ್ದಾರೆ’ ಎಂದ ಜಾರಕಿಹೊಳಿ