Tuesday, December 2, 2025

ಕ್ಯಾಂಪ್ಕೊ ನೂತನ ಅಧ್ಯಕ್ಷರಾಗಿ ಸತೀಶ್‌ಚಂದ್ರ ಎಸ್. ಆರ್. ಅವಿರೋಧ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಅಂಡ್ ಪ್ರೋಸೆಸ್ಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ) ಇದರ ನೂತನ ಅಧ್ಯಕ್ಷರಾಗಿ ಸತೀಶ್‌ಚಂದ್ರ ಎಸ್. ಆರ್., ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಅವಿರೋಧ ಆಯ್ಕೆಯಾಗಿದ್ದಾರೆ.

2025-2030ರ ಅವಧಿಗೆ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಸ್. ಆರ್. ಸತೀಶ್‌ಚಂದ್ರ ಅವರನ್ನು ನೂತನ ಅಧ್ಯಕ್ಷರನ್ನಾಗಿ ಹಾಗೂ ಪದ್ಮರಾಜ್ ಪಟ್ಟಾಜೆ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

error: Content is protected !!