spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 49 ಜನರಲ್ಲಿ ಕೊರೋನಾ ಸೋಂಕು ದೃಢ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………

ಹೊಸ ದಿಗಂತ ವರದಿ, ಶಿವಮೊಗ್ಗ:

ಜಿಲ್ಲೆಯಲ್ಲಿ ಶನಿವಾರ 49 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 71 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ ಒಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 1043 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ 22, ಭದ್ರಾವತಿ 07, ತೀರ್ಥಹಳ್ಳಿ 07, ಶಿಕಾರಿಪುರ 03, ಸಾಗರ 04 ಹೊಸನಗರ 03, ಸೊರಬ 01 ಹಾಗೂ ಹೊರ ಜಿಲ್ಲೆಯ 02 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 406 ಸಕ್ರಿಯ ಪ್ರಕರಣಗಳಿವೆ. 3178 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 75 ಜನ, ಖಾಸಗಿ ಆಸ್ಪತ್ರೆಯಲ್ಲಿ 23 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 26 ಜನರಿದ್ದು, ಡಿಸಿಎಚ್ ಸಿಯಲ್ಲಿ 41 ಜನ ಹಾಗೂ 238 ಸೋಂಕಿತರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss