spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, January 17, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಶನಿವಾರ 397 ಜನರಿಗೆ ಕೊರೋನಾ ಸೋಂಕು ದೃಢ

- Advertisement -Nitte

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಶನಿವಾರ 397 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,97,643ಕ್ಕೆ ಏರಿಕೆಯಾಗಿದೆ.
ಇಂದು 277 ಜನರು ಚೇತರಿಸಿಕೊಂಡಿದ್ದು, ಇದುವರೆಗೆ 29,52,378 ಮಂದಿ ಗುಣಮುಖರಾದಂತಾಗಿದೆ. ಅಲ್ಲದೇ ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,224ಕ್ಕೆ ಏರಿದೆ. ಸದ್ಯ 7,012 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪ್ರಮಾಣ ಶೇ.0.35 ಹಾಗೂ ಸಾವಿನ ಪ್ರಮಾಣ ಶೇ. 1.00ರಷ್ಟಿದೆ.
ರಾಜಧಾನಿ ಬೆಂಗಳೂರಿನಲ್ಲಿ 207 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,57,242 ಆಗಿದೆ. ನಗರದಲ್ಲಿ ಇಂದು 159 ಜನರು ಗುಣಮುಖರಾಗಿದ್ದು, 12,35,802 ಬಿಡುಗಡೆಯಾಗಿದ್ದಾರೆ. ಒಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16,343ಕ್ಕೆ ತಲುಪಿದೆ. ಸದ್ಯ 5096 ಕೋವಿಡ್​​ ಸಕ್ರಿಯ ಪ್ರಕರಣಗಳು ಇವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss