ಸಾಹಿತಿ ಚಂದ್ರಶೇಖರ ಕಂಬಾರ್ ಪತ್ನಿ ಸತ್ಯಭಾಮ ಕಂಬಾರ್ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ್ ಅವರ ಪತ್ನಿ ಸತ್ಯಭಾಮ ಕಂಬಾರ್ ಇಂದು ವಿಧಿವಶರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಸತ್ಯಭಾಮ ಅವರು ಬಳಲುತ್ತಿದ್ದು, ಇಂದು ಬೆಳಗ್ಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕತ್ರಿಗುಪ್ಪೆಯ ನಿವಾಸ ಸಿರಿ ಸಂಪಿಗೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!