Sunday, June 26, 2022

Latest Posts

ಹಜ್ ಯಾತ್ರೆಗೆ ಈ ವರ್ಷ ಕೇವಲ 60 ಸಾವಿರ ಜನರಿಗೆ ಮಾತ್ರ ಅನುಮತಿ: ವಿದೇಶಿಗರಿಗೆ ಸಂಪೂರ್ಣ ನಿರ್ಬಂಧ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ವಿಶ್ವದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರೆದಿರುವುದರಿಂದ ಹಜ್ ಯಾತ್ರೆಗೆ ವಿದೇಶಿಗರು ಭಾಗಿಯಾಗದಂತೆ ಸೌದಿ ಅರೇಬಿಯಾ ಸರ್ಕಾರ ನಿರ್ಬಂಧ ಹೇರಿದೆ.
ಜುಲೈ ನಲ್ಲಿ ಹಜ್ ಯಾತ್ರೆ ಆರಂಭವಾಗಲಿದ್ದು, ವಿದೇಶಿಕರಿಗೆ ಕಡ್ಡಾಯ ನಿರ್ಬಂಧ ಹೇರಿದ ಸೌದಿ ಸರ್ಕಾರ, ಲಸಿಕೆ ಪಡೆದ ತನ್ನ ದೇಶದ 60 ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಿದೆ. 18ರಿಂದ 65 ವರ್ಷದ ಯಾತ್ರಿಕರಿಗೆ ಮಾತ್ರ ಹಜ್ ಯಾತ್ರೆಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ ವರ್ಷ 10 ಸಾವಿರ ಮುಸ್ಲಿಮರು ಹಜ್ ಯಾತ್ರೆಯಲ್ಲಿ ಭಾಗಿಯಾಗಿದ್ದು, 2019ರಲ್ಲಿ ಸುಮಾರು 2.5 ಮಿಲಿಯನ್ ಜನರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss