ಜಿ20 ಶೃಂಗಸಭೆ: ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ದೆಹಲಿಗೆ ಆಗಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

G-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರು ದೆಹಲಿಗೆ ಆಗಮಿಸಿದ್ದಾರೆ. ಅವರನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬರಮಾಡಿಕೊಂಡರು.

ಇಂದು ಮತ್ತು ನಾಳೆ ಭಾರತದ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ವಿಶ್ವದ ನಾಯಕರು ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!