ಸೌಜನ್ಯಾ ಅತ್ಯಾಚಾ*ರ, ಕೊ*ಲೆ ಪ್ರಕರಣ: ಎಸ್‌ಐಟಿ ಕಚೇರಿಗೆ ದಾಖಲೆಗಳ ಸಹಿತ ಗಿರೀಶ್ ಮಟ್ಟೆಣ್ಣನವರ್ ಹಾಜರ್

ಹೊಸದಿಗಂತ ವರದಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಡೆಯುತ್ತಿರುವ ಎಸ್‌ಐಟಿ ಮರು ತನಿಖೆ ದಿನದಿಂದ ದಿನಕ್ಕೆ ಮತ್ತಷ್ಟು ಆಯಾಮ ಪಡೆದುಕೊಳ್ಳುತ್ತಿದ್ದು, ಇದೀಗ ಸೌಜನ್ಯ ಪರ ಹೋರಾಟಗಾರರಿಂದಲೂ ಸಮಗ್ರ ಮಾಹಿತಿ ಸಂಗ್ರಹಿಸುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ಗಿರೀಶ್ ಮಟ್ಟೆಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರಿಗೆ ಈಗಾಗಲೇ ತನಿಖಾ ತಂಡ ನೋಟೀಸ್ ಜಾರಿ ಮಾಡಿದೆ ಎನ್ನಲಾಗಿದ್ದು, ಸೋಮವಾರ ನಗರದ ಹಳೆ ಜಿಲ್ಲಾಧಿಕಾರಿ … Continue reading ಸೌಜನ್ಯಾ ಅತ್ಯಾಚಾ*ರ, ಕೊ*ಲೆ ಪ್ರಕರಣ: ಎಸ್‌ಐಟಿ ಕಚೇರಿಗೆ ದಾಖಲೆಗಳ ಸಹಿತ ಗಿರೀಶ್ ಮಟ್ಟೆಣ್ಣನವರ್ ಹಾಜರ್