ಇಂಧನ ಉಳಿತಾಯ, ವಿದೇಶಿ ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ: ಜನರಿಗೆ ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆಯ ಅನಿಶ್ಚಿತತೆ ಹೆಚ್ಚುತ್ತಿರುವ ಹೊತ್ತಿನಲ್ಲಿ ನರೇಂದ್ರ ಮೋದಿ ದೇಶದ ಜನತೆಗೆ ಇಂಧನ ಉಳಿತಾಯದ ಕುರಿತು ಮಹತ್ವದ ಸಂದೇಶ ನೀಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ, ಪರ್ಯಾಯ ಮಾರ್ಗಗಳತ್ತ ಮುಖ ಮಾಡುವಂತೆ ಅವರು ಕರೆ ನೀಡಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಮೆಟ್ರೋ, ಬಸ್ ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಹೆಚ್ಚು ಬಳಸುವಂತೆ ಸಲಹೆ ನೀಡಿದರು. ಜೊತೆಗೆ ಪರಿಸರ ಸ್ನೇಹಿ ವಿದ್ಯುತ್ … Continue reading ಇಂಧನ ಉಳಿತಾಯ, ವಿದೇಶಿ ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ: ಜನರಿಗೆ ಪ್ರಧಾನಿ ಮೋದಿ ಕರೆ