ಹೊಸದಿಗಂತ ವರದಿ ಬೀದರ್: ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ವಂಚನೆ, ಪರೀಕ್ಷೆಗಳ ರದ್ದು ಹಾಗೂ ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿತದ ವಿರುದ್ಧ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೇಶಾದ್ಯಂತ ‘ಛಾತ್ರೋಂ ಕಿ ಗೂಂಜ್’ (ವಿದ್ಯಾರ್ಥಿಗಳ ಗರ್ಜನೆ) ಅಭಿಯಾನಕ್ಕೆ ಚಾಲನೆ ನೀಡಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದರು. ನಗರದ ಜಿಲ್ಲಾ ಪತ್ರಿಕಾ ಭಚನದಲ್ಲಿ ಶನಿವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿರುವ ಅವರು, 28 ಪ್ರಮುಖ ನಗರಗಳಲ್ಲಿ 40 ದಿನಗಳ ಕಾಲ ನಡೆಯಲಿರುವ ಈ ಅಭಿಯಾನವು … Continue reading ‘ವಿದ್ಯಾರ್ಥಿಗಳ ಭವಿಷ್ಯ ಉಳಿಸಿ’: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾಂಗ್ರೆಸ್‌ನಿಂದ ‘ಛಾತ್ರೋಂ ಕಿ ಗೂಂಜ್’ ಅಭಿಯಾನ ಆರಂಭ
Copy and paste this URL into your WordPress site to embed
Copy and paste this code into your site to embed