SBI ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ಪ್ರಕರಣ: ಎಂ ಕರುಣಾನಿಧಿ ಮೊಮ್ಮಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನಲ್ಲಿ ಎಸ್‌ಬಿಐ ಶಾಖಾ ವ್ಯವಸ್ಥಾಪಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಅವರ ಪುತ್ರಿ ಮತ್ತು ಎಂ ಕರುಣಾನಿಧಿ ಅವರ ಮೊಮ್ಮಗಳು ಕಾಯಲ್ವಿಳಿ ಅಳಗಿರಿ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಚಾರಣೆಗೆ ಹಾಜರಾದ ಬಳಿಕ ಅವರನ್ನು ಬಂಧಿಸಿ, ನಂತರ ಕಾನೂನು ಪ್ರಕ್ರಿಯೆಯಂತೆ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ವಿಚಾರಣೆಯ ಬಳಿಕ ಬಂಧನ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಸಮನ್ಸ್ ಜಾರಿಯಾದ … Continue reading SBI ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ಪ್ರಕರಣ: ಎಂ ಕರುಣಾನಿಧಿ ಮೊಮ್ಮಗಳ ಬಂಧನ