ಎಸ್‌ಬಿಐ ಪಿಒ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಔಟ್… ಡೌನ್‌ಲೋಡ್ ಮಾಡುವುದು ಹೇಗೆ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಎಸ್‌ಬಿಐ ಪಿಒ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಎಸ್‌ಬಿಐ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂ/ರೋಲ್ ನಂ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!