ಎಸ್‌ಬಿಐ ಪಿಓ ಪ್ರಿಲಿಮಿನರಿ ಫಲಿತಾಂಶ ಪ್ರಕಟ : ಫಲಿತಾಂಶ ವೀಕ್ಷಿಸುವುದು ಹೇಗೆ ತಿಳಿಯಿರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.

ಎಸ್‌ಬಿಐ ಪಿಒ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯನ್ನು ಡಿಸೆಂಬರ್ 17, 18, 19 ಮತ್ತು 20,2022 ರಂದು ಭಾರತದೆಲ್ಲೆಡೆ ವಿವಿಧ ಅವಧಿಗಳಲ್ಲಿ ನಡೆಸಲಾಯಿತು

ಎಸ್‌ಬಿಐ ಪಿಓ ಪ್ರಿಲಿಮಿನರಿ ಫಲಿತಾಂಶ ವೀಕ್ಷಿಸಿವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಎಸ್‌ಬಿಐ ಪ್ರಿಲಿಮಿನರಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ
ಸ್ಟೆಪ್ 4: ಅಭ್ಯರ್ಥಿಗಳು ಫಲಿತಾಂಶವನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!