JOB| ಎಸ್‌ಬಿಐ ನೇಮಕಾತಿ: 442 ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ 442 ವ್ಯವಸ್ಥಾಪಕ ಮತ್ತು ತಜ್ಞರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಬಿ.ಇ/ಬಿ.ಟೆಕ್‌, ಎಂಸಿಎ, ಎಂ.ಎಸ್ಸಿ, ಎಂ.ಟೆಕ್‌ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 1,00,350/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹರು ಆನ್‌ಲೈನ್‌ ಮೂಲಕ ಅಕ್ಟೋಬರ್‌ 6,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!