RECRUITMENT | ಎಸ್‌ಬಿಐ ನಲ್ಲಿ 866 ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 866 ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಬಿಐ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ಮಾರ್ಚ್‌ 10,2023ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್‌ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!