ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 17.64 ಲಕ್ಷ ವಂಚಿಸಿದ್ದ ಖದೀಮರ ಜಾಲ ಪತ್ತೆ, 12 ಮಂದಿ ಆರೋಪಿಗಳು ಅರೆಸ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕ್ರಿಪ್ಟೋ ಕರೆನ್ಸಿ ಬದಲಾವಣೆ ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 17.64 ಲಕ್ಷ ಆನ್‌ಲೈನ್ ವಂಚನೆ ಬಂಧಿತ ಆರೋಪಿಗಳು ಸಾರ್ವಜನಿಕರಿಗೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ತಂದುಕೊಡುವ ಹಾಗೂ ಕ್ರಿಪ್ಟೋ ಕರೆನ್ಸಿಗೆ ಸುಲಭವಾಗಿ ಹಣ ಬದಲಾವಣೆ ಮಾಡಿಕೊಡುವ ಆಮಿಷ ಒಡ್ಡುತ್ತಿದ್ದರು. ಇದನ್ನು ನಂಬಿದ ದೂರುದಾರರೊಬ್ಬರಿಂದ … Continue reading ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 17.64 ಲಕ್ಷ ವಂಚಿಸಿದ್ದ ಖದೀಮರ ಜಾಲ ಪತ್ತೆ, 12 ಮಂದಿ ಆರೋಪಿಗಳು ಅರೆಸ್ಟ್‌!