ಯೋಜನೆಗಳ ಬೆಲೆ ಉಚಿತ ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಚಿತ: ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕರ್ನಾಟಕ ಹೈಕೋರ್ಟ್‌ ಸರ್ಕಾರದ ಉಚಿತ ಯೋಜನೆಗಳು ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಯೋಜನೆಗಳನ್ನು ಉಚಿತವಾಗಿ ನೀಡಿ ಇತ್ತ ದಿನಬಳಕೆ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದರೆ ಜನ ಜೀವನ ಮಾಡೋದು ಹೇಗೆ ಎಂದು ಪ್ರಶ್ನಿಸಿದೆ. ಇದು ಕಳವಳಕಾರಿಯಾಗಿದೆ. ಸರ್ಕಾರ ಉಚಿತ ಯೋಜನೆಗಳನ್ನು ಕೊಡುತ್ತಿದೆ ಎಂದಾದರೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುವುದು ಖಚಿತವಾಗಿದೆ. ಆದರೆ ಹೀಗೆ ಬೆಲೆ ಹೆಚ್ಚು ಮಾಡುತ್ತಾ ಹೋದರೆ ಮನುಷ್ಯ ಹೇಗೆ ಬದುಕೋದು? ಎಲ್ಲಿಗೆ ಹೋಗಬೇಕು? … Continue reading ಯೋಜನೆಗಳ ಬೆಲೆ ಉಚಿತ ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಚಿತ: ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ