ನಿಸ್ವಾರ್ಥ ಫೌಂಡೇಶನ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಸೌಲಭ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರತಿ ವರ್ಷದಂತೆ ಈ ವರ್ಷವೂ ಸಹ (2023-24 ನೆ ಸಾಲಿನ) ನಿಸ್ವಾರ್ಥ ಫೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡಲು ಮುಂದಾಗಿದ್ದಾರೆ.

ವಿದ್ಯಾರ್ಥಿ ವೇತನ ಪಡೆಯಲು ಕೆಳಗಿನ ನಿಯಮಗಳು ಅನ್ವಯ

  • ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿ, ಬಿಪಿಎಲ್ ಕಾರ್ಡ್ ಹೊಂದಿರಬೇಕು.
  • ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 93 ಕ್ಕೂ ಹೆಚ್ಚು ಅಂಕ ಗಳಿಸಿರಬೇಕು.
  • ಇದು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ

ಆಸಕ್ತರು
www.nisvartha.org ಮೂಲಕ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಮೇ 2023.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!