Tuesday, August 16, 2022

Latest Posts

ಉಡುಪಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಶಾಲಾ, ಕಾಲೇಜು ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಮುಂದಿನ ಎರಡು ದಿನಗಳ ಅವಧಿಗೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜ್, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss