ಚರಂಡಿ ನೀರಿನಲ್ಲಿ ತಟ್ಟೆ ತೊಳೆದ ಶಾಲಾ ಮಕ್ಕಳು: ಮುಖ್ಯ ಶಿಕ್ಷಕನಿಗೆ ಬಂತು ನೊಟೀಸ್!

ಹೊಸದಿಗಂತ ವರದಿ, ಜಮಖಂಡಿ: ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಚರಂಡಿ ನೀರಿನಲ್ಲಿ ಮಕ್ಕಳು ತಮ್ಮ ಬಿಸಿಯೂಟದ ತಟ್ಟೆಯನ್ನು ತೊಳೆದುಕೊಳ್ಳವ ಫೋಟೋ ವೈರಲ್ ಆಗಿದ್ದು, ಇದಕ್ಕೆ ಅನೇಕ ಪಾಲಕರೂ ಸಹ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಈ ತರಹದ ಘಟನೆ ನಡೆದಿದ್ದು, ನಮ್ಮ ಗಮನಕ್ಕೆ ಬಂದಿದೆ ಮತ್ತು ಸಾರ್ವಜನಿಕರಿಂದ ದೂರು ಸಹ ಬಂದಿದ್ದು ನಮ್ಮ ಶಿಕ್ಷಣ ಸಂಯೋಜಕರನ್ನು ಪರಿಶೀಲನೆಗೆ ಕಳುಹಿಸಿದ್ದೇವೆ. ಈ ಘಟನಗೆ … Continue reading ಚರಂಡಿ ನೀರಿನಲ್ಲಿ ತಟ್ಟೆ ತೊಳೆದ ಶಾಲಾ ಮಕ್ಕಳು: ಮುಖ್ಯ ಶಿಕ್ಷಕನಿಗೆ ಬಂತು ನೊಟೀಸ್!