ಉತ್ತರಪ್ರದೇಶದಲ್ಲಿ ಜನವರಿ 23ರವರೆಗೆ ಶಾಲಾ-ಕಾಲೇಜುಗಳು ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಜನವರಿ 23ರವರೆಗೂ ಎಲ್ಲ ಶಾಲಾ-ಕಾಲೇಜುಗಳೂ ಬಂದ್ ಇರಲಿವೆ ಎಂದು ಇಂದು ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಕೇವಲ 10ನೇ ತರಗತಿವರೆಗಿನ ಎಲ್ಲ ಖಾಸಗಿ ಮತ್ತು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಹೇಳಿತ್ತು. ಆದರೆ ಇದೀಗ ಜನವರಿ 23ರವರೆಗೆ ಎಲ್ಲ ಶಾಲೆ-ಕಾಲೇಜುಗಳನ್ನೂ ಬಂದ್​ ಮಾಡಲು ನಿರ್ಧಾರ ಮಾಡಿದೆ.
ಈಗಾಗಲೇ ಹಲವು ರಾಜ್ಯಗಳು ಶಾಲೆಗಳಿಗೆ ರಜೆ ಘೋಷಿಸಿದೆ. , ಮಧ್ಯಪ್ರದೇಶ, ಕರ್ನಾಟಕ (ಬೆಂಗಳೂರು),ಕೇರಳ, ತೆಲಂಗಾಣ, ತಮಿಳುನಾಡಲ್ಲೂ ಕೂಡ ಶಾಲೆಗಳನ್ನು ಬಂದ್​ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!