ಶಾಲೆಯ ಕಾಂಕ್ರೀಟ್‌ ಛಾವಣಿ ಕುಸಿತ: ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಸಾಂಬಲ್ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೇಳೆ ಶಾಲೆಯ ಕಾಂಕ್ರೀಟ್‌ ಛಾವಣಿ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಘಟನೆ ಬಳಿಕ ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಶಾಲಾ ಕಾರ್ಯಕ್ರಮದ ವೇಳೆ ಸಂಭವಿಸಿದ ದುರ್ಘಟನೆ ಸಾಂಬಲ್ ಜಿಲ್ಲೆಯ ಅಲ್-ಹಸ್ನೈನ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಕಟ್ಟಡದ ಕಾಂಕ್ರೀಟ್‌ ಛಾವಣಿ ಏಕಾಏಕಿ ಕುಸಿದಿದೆ. ಕುಸಿದ … Continue reading ಶಾಲೆಯ ಕಾಂಕ್ರೀಟ್‌ ಛಾವಣಿ ಕುಸಿತ: ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ